ಮಕ್ಕಳ ಮಂದಾರ -ಮಕ್ಕಳ ತೋಟದ ಬರಹಗಳ ಪದ ಮಾಲೆ
- Home
- ಸಂಪಾದಕೀಯ
- ಮಕ್ಕಳು ಬರೆದ ಕತೆ /ಕವನಗಳು
- ನಮ್ಮೂರ ಸುದ್ದಿಗಳು
- ಮಕ್ಕಳ ಬರಹಗಳು
- ಬಾಲ ಸಾಧಕರು
- ಮಕ್ಕಳು ಬಿಡಿಸಿದ ಚಿತ್ರಗಳು
- ನಮ್ಮೂರ ಜಾನಪದ
- ಜ್ಞಾನ - ವಿಜ್ಞಾನ
- ಸಾಮಾನ್ಯ ಜ್ಞಾನ
- ನಮ್ಮ ಪತ್ರಿಕಾ ಅಭಿಯಾನಗಳು
- ಓದುಗರ ಓಲೆ
- ಅತಿಥಿ ಸಾಹಿತಿಗಳ ಅಂಕಣ
- ಮಕ್ಕಳ ಪುಸ್ತಕಗಳ ಪರಿಚಯ-ಆನ್ ಲೈನ್ ಬುಕ್ ಹೌಸ್
- ಶೈಕ್ಷಣಿಕ ಲೇಖನಗಳು
- ಶೈಕ್ಷಣಿಕ ಚಟುವಟಿಕೆಗಳು
- ಲಾಂಗ್ವೇಜ್ ಕಾರ್ನರ್
- 1ರಿಂದ -puc ತರಗತಿ ಈ ಶಾಲೆ
- ನನ್ನ ಶೈಕ್ಷಣಿಕ ವೀಡಿಯೋಗಳು
- ಸಾರ್ವಜನಿಕ ಶಿಕ್ಷಣ ಇಲಾಖೆ
- ಹಿಂದಿನ ಸಂಚಿಕೆಗಳು ಮತ್ತು ಪತ್ರಿಕೆ ಕುರಿತು ಮಾಧ್ಯಮ ವರದಿ ...
- ನಮ್ಮ ಕುರಿತು ಫೋಟೋ ಗ್ಯಾಲರಿ
- ಅಂಕಣ ಬರಹ- ಕನಸುಗಳೂರ ಶ್ರಮಿಕ
- ಆನ್ಲೈನ್ ಪುಸ್ತಕ ಮಳಿಗೆಗಳು
- ಪಿಡಿಎಫ್ ಪುಸ್ತಕಗಳು.
- Ravichandra
- ಆನ್ಲೈನ್ ಪಾಠಗಳು - ದೀಕ್ಷಾ ಪೊರ್ಟಲ್
- ಇನ್ನೋವೇಟಿವ್ ಎಜ್ಯುಕೇಶನ್
Saturday, 28 October 2023
ಮಕ್ಕಳ ಮಂದಾರ 16 ನೇ ವರ್ಷ ಪೂರೈಸಿದ ಸಂಭ್ರಮ.ವಿಷಯ ಸಂಚಿಕೆ ಬಿಡುಗಡೆ. ಪೂರ್ತಿ ಪತ್ರಿಕೆಗೆ ಲಿಂಕ್ ಕ್ಲಿಕ್ ಮಾಡಿ
ಪೂರ್ತಿ ಪತ್ರಿಕೆ ಓದಲು ಕೆಳಗಿನ ಲಿಂಕ್ ಕ್ಲಿಕ್ ಮಾಡಿ. ಡೌನ್ಲೋಡ್ ಮಾಡಿಕೊಳ್ಳಿ.
Wednesday, 11 October 2023
Thursday, 5 October 2023
ಸುಳ್ಳೂರ ಶಾಲಾ ಮಕ್ಕಳ ಮಂತ್ರಿ ಮಂಡಲದಿಂದ ಪಂಚಾಯಿತಿಗೆ ವಿವಿಧ ಬೇಡಿಕೆಗಳ ಮನವಿ
ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ, ಸುಳ್ಳೂರು ಶಾಲಾ ಮಕ್ಕಳ ಮಂತ್ರಿಮಂಡಲದಿಂದ ಶಾಲೆಯಲ್ಲಿ ಆಟದ ಮೈದಾನ, ವಿವಿಧ ಕ್ರೀಡಾಂಗಣ, ಶಾಲಾ ಪ್ರಾರ್ಥನ ಅಂಕಣದಲ್ಲಿ ಸಿಮೆಂಟ್ ಬ್ರಿಕ್ಸ್ ಅಳವಡಿಕೆ ಬಗ್ಗೆ ಮನವಿ ಸಲ್ಲಿಸಲಾಯಿತು. ಸೈದುರ್ ಗ್ರಾಮ ಪಂಚಾಯಿತಿ ಪಿಡಿಒ ಲತಾರಾಣಿ , ಪಂಚಾಯತಿ ಉಪಾಧ್ಯಕ್ಷರಾದ ಶಿವಕುಮಾರ್ ಅವರು, ಪಂಚಾಯಿತಿ ಅಧ್ಯಕ್ಷರು, ಸದಸ್ಯರು ಗ್ರಾಮಸ್ಥರು ಮತ್ತು ಶಾಲಾ ಶಿಕ್ಷಕರು ಹಾಜರಿದ್ದರು.
Monday, 2 October 2023
ಸುಳ್ಳೂರಿನಲ್ಲಿ ಸಮುದಾಯದ ಸಹಭಾಗಿತ್ವದಲ್ಲಿ ಶಾಲಾ ಸ್ವಚ್ಚತೆ.
ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ, ಸುಳ್ಳೂರಿನಲ್ಲಿ ಮಹಾತ್ಮ ಗಾಂಧಿ ಜಯಂತಿ ಪ್ರಯುಕ್ತ ಶ್ರಮದಾನ ಕಾರ್ಯಕ್ರಮ ಏರ್ಪಡಿಸಲಾಗಿತ್ತು. ವಿಶೇಷವಾಗಿ ಗ್ರಾಮದ ಪಾಲಕರು,ಯುವಕರು ಎಸ್ ಡಿ ಎಂ ಸಿ ಸಮಿತಿಯವರು ಶಾಲಾ ಸ್ವಚ್ಛತೆಯ ನೇತೃತ್ವ ವಹಿಸಿದ್ದರು. ಅಂಗನವಾಡಿ ಕಾರ್ಯಕರ್ತರು ಆಶಾ ಕಾರ್ಯಕರ್ತೆಯರು ಶಾಲಾ ಶಿಕ್ಷಕರು ಮಕ್ಕಳು ಶಾಲಾ ಸ್ವಚ್ಚತೆಯಲ್ಲಿ ನಿರತರಾಗಿರುವುದು ವಿಶೇಷವಾಗಿತ್ತು. ಸಮುದಾಯ ಮನಸ್ಸು ಮಾಡಿದರೆ ಮಾತ್ರ ಸರ್ಕಾರಿ ಶಾಲಾ ಸಬಲೀಕರಣ ಸಾಧ್ಯ. ಗಾಂಧಿ ಜಯಂತಿ ಪ್ರಯುಕ್ತ ಇದೊಂದು ಸಣ್ಣ ಪ್ರಯತ್ನ ಎಂದು ಶಿಕ್ಷಕರಾದ ರವಿಚಂದ್ರ ಅವರು ಹೇಳಿದರು. ಎಸ್ ಡಿ ಎಂ ಸಿ ಅಧ್ಯಕ್ಷರಾದ ರಾಘು ಬಿ, ಶಿಕ್ಷಕಿ ಕಲ್ಪನಾ,ದೀಪಾ, ಅಣ್ಣಪ್ಪ ಅವರು ಹಾಜರಿದ್ದರು.
Subscribe to:
Posts (Atom)
-
ಚಿಕ್ಕಂದಿನಲ್ಲಿ ನಮಗೆ ಬರುತ್ತಿದ್ದ, ನಾವೆಲ್ಲಾ ಹಾಡುತ್ತಿದ್ದ ಮರೆಯಲಾಗದ ಪದ್ಯಗಳು.. ಇವುಗಳಲ್ಲಿ ನಿಮಗೆಷ್ಟು ಗೊತ್ತು.. ತಿಳಿಸಿ..* ❤️❤️❤️...
-
*ಛಂದಸ್ಸು* ಛಂದಸ್ಸು - ಪದ್ಯವನ್ನು ರಚಿಸುವ ಶಾಸ್ತ್ರ. ಛಂದಸ್ಸಿನ ಶಾಸ್ತ್ರದ ಪ್ರಕಾರ ರಚಿತವಾದ ಪದ್ಯವನ್ನು ಛಂದೋಬದ್ಧ ಪದ್ಯ ಎನ್ನುವರು. ಛಂದಸ್ಸು ಕನ್ನಡ ಸಾಹಿತ್ಯ, ಸ...
-
ಕನ್ನಡ ವ್ಯಾಕರಣ @EDUCATIONGKNEWS. •ಕನ್ನಡ ವರ್ಣಮಾಲೆ •ಸಂಧಿ ಪ್ರಕರಣ •ನಾಮ ಪದ ಪ್ರಕರಣ •ಲಿಂಗಳು •ವಚನಗಳು •ವಿಭಕ್ತಿ ಪ್ರತ್ಯಯಗಳು •ಕ್ರಿಯಾಪದ ಪ್ರಕರಣ •ಕ...