ನನ್ನ ಕವನ "ಕನ್ನಡಮ್ಮನ ಅಳಲು" ಗೆ ಮಾನಸ ಪತ್ರಿಕಾ ಬಳಗ ಪ್ರಥಮ ಬಹುಮಾನಕೆ ಆಯ್ಕೆ ಮಾಡಿ ಪ್ರಶಸ್ತಿ ನೀಡಿ ಸನ್ಮಾನಿಸಿದ್ದೂ ಅಲ್ಲದೆ ಬಿಜಾಪುರದ ರಾಜ್ಯ ಮಟ್ಟದ ಕವಿಗೋಷ್ಠಿಗೂ ಆಯ್ಕೆ ಮಾಡಿದ ಸಂಪಾದಕರಾದ ganesh kodur .ಅವರ ದಂಪತಿಗಳು ಸಾಹಿತ್ಯ ಕೃಷಿ ಬದ್ದತೆ ಹೆಚ್ಚಿಸಿ ಪ್ರೋತ್ಸಾಹಿಸಿದಾರೆ .ಸಾಹಿತ್ಯ ಪರಿಷತ್ತಿನ ಸೀಟಿಗಾಗಿಯೇ ಇರುವವರ ನಡುವೆ ಯುವ ಸಾಹಿತಿಗಳನು ಸದಾ ಪೋಷಿಸುವ ಗಣೇಶ್ ಕೋಡೂರ್ ಅವರ ಕಾರ್ಯ ಶ್ಲಾಘನೀಯ. ನಾವು ಅವರಿಗೆ ಅಬಾರಿ. Pramod kumar pattar ಅವರೂ ತಮ್ಮ ಮನ್ವಂತರ ಟ್ರಸ್ಟ್.ಹಾಗೂ ಕೋಡೂರರ ಬೆನಕ ಬುಕ್ಸ ಬ್ಯಾಂಕ್ ಈ ಕಾರ್ಯಕ್ರಮ ಹಲವು ಅಚ್ಚರಿಯೊಂದಿಗೆ ಅಚ್ಚುಕಟ್ಟಾಗಿ ನಿರ್ವಹಿಸಿದ್ದು ವಿಶೇಷ.
ಮಕ್ಕಳ ಮಂದಾರ -ಮಕ್ಕಳ ತೋಟದ ಬರಹಗಳ ಪದ ಮಾಲೆ
- Home
- ಸಂಪಾದಕೀಯ
- ಮಕ್ಕಳು ಬರೆದ ಕತೆ /ಕವನಗಳು
- ನಮ್ಮೂರ ಸುದ್ದಿಗಳು
- ಮಕ್ಕಳ ಬರಹಗಳು
- ಬಾಲ ಸಾಧಕರು
- ಮಕ್ಕಳು ಬಿಡಿಸಿದ ಚಿತ್ರಗಳು
- ನಮ್ಮೂರ ಜಾನಪದ
- ಜ್ಞಾನ - ವಿಜ್ಞಾನ
- ಸಾಮಾನ್ಯ ಜ್ಞಾನ
- ನಮ್ಮ ಪತ್ರಿಕಾ ಅಭಿಯಾನಗಳು
- ಓದುಗರ ಓಲೆ
- ಅತಿಥಿ ಸಾಹಿತಿಗಳ ಅಂಕಣ
- ಮಕ್ಕಳ ಪುಸ್ತಕಗಳ ಪರಿಚಯ-ಆನ್ ಲೈನ್ ಬುಕ್ ಹೌಸ್
- ಶೈಕ್ಷಣಿಕ ಲೇಖನಗಳು
- ಶೈಕ್ಷಣಿಕ ಚಟುವಟಿಕೆಗಳು
- ಲಾಂಗ್ವೇಜ್ ಕಾರ್ನರ್
- 1ರಿಂದ -puc ತರಗತಿ ಈ ಶಾಲೆ
- ನನ್ನ ಶೈಕ್ಷಣಿಕ ವೀಡಿಯೋಗಳು
- ಸಾರ್ವಜನಿಕ ಶಿಕ್ಷಣ ಇಲಾಖೆ
- ಹಿಂದಿನ ಸಂಚಿಕೆಗಳು ಮತ್ತು ಪತ್ರಿಕೆ ಕುರಿತು ಮಾಧ್ಯಮ ವರದಿ ...
- ನಮ್ಮ ಕುರಿತು ಫೋಟೋ ಗ್ಯಾಲರಿ
- ಅಂಕಣ ಬರಹ- ಕನಸುಗಳೂರ ಶ್ರಮಿಕ
- ಆನ್ಲೈನ್ ಪುಸ್ತಕ ಮಳಿಗೆಗಳು
- ಪಿಡಿಎಫ್ ಪುಸ್ತಕಗಳು.
- Ravichandra
- ಆನ್ಲೈನ್ ಪಾಠಗಳು - ದೀಕ್ಷಾ ಪೊರ್ಟಲ್
- ಇನ್ನೋವೇಟಿವ್ ಎಜ್ಯುಕೇಶನ್
Subscribe to:
Post Comments (Atom)
ಮಕ್ಕಳ ಮನೆ ಮನೆಗೆ marks rigister app
📱 'ಮಾರ್ಕ್ಸ್ ರಿಜಿಸ್ಟರ್' (Marks Register) ಆ್ಯಪ್ !! ಶಿಕ್ಷಕರ ಶ್ರಮಕ್ಕೆ ತಂತ್ರಜ್ಞಾನದ ಆಸರೆ! ಶಿಕ್ಷಕರ ಕೆಲಸ ಇಂದು ಮುಂಚಿನಂತಿಲ್ಲ. ಬದಲಾಗುತ್ತಿರುವ...
-
ಚಿಕ್ಕಂದಿನಲ್ಲಿ ನಮಗೆ ಬರುತ್ತಿದ್ದ, ನಾವೆಲ್ಲಾ ಹಾಡುತ್ತಿದ್ದ ಮರೆಯಲಾಗದ ಪದ್ಯಗಳು.. ಇವುಗಳಲ್ಲಿ ನಿಮಗೆಷ್ಟು ಗೊತ್ತು.. ತಿಳಿಸಿ..* ❤️❤️❤️...
-
ಜಾಗತೀಕರಣ ನುಂಗಿದ ಹಳ್ಳಿಯ "ತಿಥಿ" .......................................... ಈಗಾಗಲೇ 15 ರಾಷ್ಟ್ರೀಯ. .. ವಿವಿಧ ಅಂತರಾಷ್ಟೀಯ ಪ್ರಶಸ್ತಿ ಪಡೆದ...
-
ಕನ್ನಡ ವ್ಯಾಕರಣ @EDUCATIONGKNEWS. •ಕನ್ನಡ ವರ್ಣಮಾಲೆ •ಸಂಧಿ ಪ್ರಕರಣ •ನಾಮ ಪದ ಪ್ರಕರಣ •ಲಿಂಗಳು •ವಚನಗಳು •ವಿಭಕ್ತಿ ಪ್ರತ್ಯಯಗಳು •ಕ್ರಿಯಾಪದ ಪ್ರಕರಣ •ಕ...
No comments:
Post a Comment